ವಾಯು ಮಾಲಿನ್ಯದ ಬಗ್ಗೆ ಪ್ರಬಂಧ
Answers
Answered by
3
Answer:
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು.
ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್[೧] ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
Similar questions