೨ ಗಿಡ ಮರ ಸೂರ್ಯೋದಯ, ಪ್ರಾಣಿ ಪಕ್ಷಿಗಳು ಇರುವಂತೆ ಕಲ್ಪಿಸಿಕೊಂಡು ಪ್ರಕೃತಿ
ಚಿತ್ರವನ್ನು ಬರೆಯಿರಿ,
Answers
Answered by
9
Answer:
ಪಕ್ಷಿಗಳು ಎರಡು ಕಾಲುಳ್ಳ, ಮೊಟ್ಟೆ ಇಡುವ, ಬೆನ್ನೆಲುಬು ಹೊಂದಿರುವ ಜೀವ ಜಾತಿ. ಹಾರಾಟಕ್ಕೆ ಅನುಕೂಲವಾದ ಪಕ್ಕಗಳು ಅಂದರೆ ರೆಕ್ಕೆಗಳುಳ್ಳ ಪ್ರಾಣಿಯಾದುದರಿಂದ "ಪಕ್ಷಿ" ಎಂಬ ಹೆಸರು ಬಂದಿದೆ. ಇವುಗಳ ದೇಹದ ರಕ್ತ ಮಾನವರಿಗಿರುವಂತೆ ಬೆಚ್ಚಗಿದೆ. ಹಾರಾಟಕ್ಕೆ ಅನುಕೂಲವಾದ ರೆಕ್ಕೆ, ವಿಶಿಷ್ಟವಾದ ಕಾಲು, ಉಗುರು, ಕೊಕ್ಕುಗಳಿಂದ ಪಕ್ಷಿಗಳನ್ನು ಗುರುತಿಸುತ್ತೇವೆ. ಪಕ್ಷಿವರ್ಗ ಮೊಟ್ಟೆಯಿಟ್ಟು ಸಂತಾನ ಪಡೆಯುವ ಪ್ರಾಣಿ ಜಾತಿ. ಪಕ್ಷಿಗಳ ಸ್ವಭಾವ, ಗುಣ, ಶರೀರ ರಚನೆ ಕಾಲದಿಂದ ಕಾಲಕ್ಕೆ ಮಾರ್ಪಾಡಾಗುತ್ತಾ ಬಂದಿದೆ. ಹಾರುವ ಪಕ್ಷಿಗಳಲ್ಲದೆ,ಹಾರಾಡದ ಪಕ್ಷಿಗಳೂ ಇವೆ.
Similar questions