ಪಕ್ಷಿಗಳ ಬಗ್ಗೆ ಪ್ರಬಂಧ
Answers
Answer:
I didn't understood this language.
Answer:
Explanation:
ಲಕ್ಷಣಗಳು
ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿ ಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಚಿತ್ರವಿದೆ
ಇಲ್ಲವೇ ಮಿಲನದ ಸಮಯದಲ್ಲಿ ಬೇರೆ ಹೆಣ್ಣುಗಳನ್ನು ಗದರಿಸಿ ಓಡಿಸಲೂ ಬಳಸುತ್ತದೆ. ಭಾರತೀಯ ನವಿಲು ಮುಖ್ಯವಾಗಿ ಹೊಳಪಿನ ನೀಲಿ ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಅಲ್ಲದೆ ಗರಿಗಳು ತುದಿಯಲ್ಲಿ ಡೊಂಕಾಗಿರುವ ತಂತಿಯಾಕಾರದಲ್ಲಿರುತ್ತವೆ. ಹೆಣ್ಣು ನವಿಲು ಹಸಿರು ಬಣ್ಣದ ಕುತ್ತಿಗೆ ಹಾಗೂ ಮಸುಕು ಕಂದು ಬಣ್ಣದ ಚಿಕ್ಕ ಗರಿಗಳ ಗುಚ್ಛವನ್ನು ಹೊಂದಿರುತ್ತದೆ.
ನೋಡಲು ಹಸಿರು ನವಿಲು ಭಾರತೀಯ ನವಿಲಿಗಿಂತ ಬೇರೆಯಾಗಿರುತ್ತದೆ. ಗಂಡು ಹಸಿರು ನವಿಲು ಹಸಿರು ಮತ್ತು ಬಂಗಾರದ ಬಣ್ಣಗಳಿರುವ ಗರಿಗಳನ್ನು ಹೊಂದಿದ್ದು, ನೆಟ್ಟಗಿರುವ ಮುಕುಟವನ್ನು ಹೊಂದಿರುತ್ತದೆ. ಅಲ್ಲದೆ ಸಣ್ಣ ಗರಿಗಳನ್ನು ಹೊರತು ಪಡಿಸಿದರೆ ಹೆಣ್ಣು ನವಿಲು ಗಂಡು ನವಿಲಂತೆಯೇ ಇರುತ್ತದೆ. ಮತ್ತು ಹೆಣ್ಣು ನವಿಲಿನ ಗರಿಗಳ ಬಣ್ಣದ ತೀಕ್ಷ್ಣತೆ ಗಂಡು ನವಿಲಿಗಿಂತಾ ಕಡಿಮೆ ಇರುತ್ತದೆ. ಆದರೆ ಗಂಡು ಮರಿ ನವಿಲು ಮತ್ತು ಬೆಳೆದ ಹೆಣ್ಣು ನವಿಲು ಒಂದೇ ತೆರನಾಗಿ ಕಾಣುತ್ತವೆ.
ಕಾಂಗೋ ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ ನೇರಳೆ ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತು ಸಣ್ಣ ಬಾದಾಮಿಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.