India Languages, asked by lavanya4384, 11 months ago

ಅಂಟಯ್ಯ ನಾಳಿನ ಭಾರತವು.
ಉ) ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ತುಂಬಿ.
೧. 'ರಾಜೀವಸಖ' ಎಂದರೆ
ಎಂದು ಅರ್ಥ.
೨ ಗದುಗಿನ ಭಾರತವು
ಷಟ್ಟದಿಯಲ್ಲಿ ರಚಿತವಾಗಿದೆ.
೩. ಅಶ್ವಿನಿ ದೇವತೆಗಳ ವರಬಲದಿಂದ
೪, ಕರ್ಣನು
ಅನುಗ್ರಹದಿಂದ ಜನಿಸಿದನು.
೫. ಗದುಗಿನ ಸಮೀಪದ
- ಕುಮಾರವ್ಯಾಸನು ಹುಟ್ಟಿದಸ್ಥಳ.
ಜನಿಸಿದರು.​

Answers

Answered by Prahem54
4

ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. "ಗದುಗಿನ ನಾರಾಯಣಪ್ಪ" ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ ಇದೆ.

Similar questions