CBSE BOARD XII, asked by Snehaelura, 11 months ago

ನಮ
ಶಾಲೆಯಲ್ಲಿ ಆರಿಸಿದ ಶಿಕ್ಷಕರ ದಿನಾಚರಣೆ ಬಗ್ಗೆ ಒಂದು ವರದಿ ತಯಾರಿಸಿ.

Answers

Answered by mrityaunjaykumar5164
12

Answer:

Explanation:  ಶಿ ಕ್ಷಕರ ದಿನಾಚರಣೆಯು ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಸರ್ವೆಪಲ್ಲಿ ರಾಧಾಕೃಷ್ಣನ್ರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆಪ್ಟೆಂಬರ್ ೫ ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಸರ್ವೆಪಲ್ಲಿ ರಾಧಾಕೃಷ್ಣನ್ರವರು ಭಾರತದ ೨ನೆಯ ರಾಷ್ಟ್ರಪತಿಗಳಾಗಿದ್ದರು ಹಾಗೂ ಒಬ್ಬ ಹೆಸರಾಂತ ಶಿಕ್ಷಣತಜ್ಞರಾಗಿದ್ದರು.

ಭಾರತದಲ್ಲಿ ಶಿಕ್ಷಕರು ದಿನಾಚರಣೆಯನ್ನು ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ; ಆದರೆ ವಿಶ್ವ ಶಿಕ್ಷಕರ ದಿನಾಚರಣೆಯನ್ನು ಅಕ್ಟೋಬರ್ ೫ ರಂದು ಆಚರಿಸುವರು

Similar questions