Hindi, asked by pavichinna2008, 11 months ago

ಯಾವುದಾದರೂ ನಾಲ್ಕು ಗ್ರಾಮೀಣ ಆಟಗಳ ಚಿತ್ರ ಅಂಟಿಸಿ ಅವುಗಳಿಗೆ ಸಂಬಂಧಿಸಿದಂತೆ ನಿಮ್ಮ ಅನಿಸಿಕೆಗಳನ್ನು ಬರೆಯಿರಿ ​

Answers

Answered by bainsjashan
0

Answer:

ಜನಪದ ಕ್ರೀಡೆಗಳು[೧][೨] ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ[೩] ಮುಂತಾದುವು ಜನಪದ ಕ್ರೀಡೆ[೪][೫]ಗಳಾಗಿವೆ.

Similar questions