ಅದೊ ಹುಲ್ಲಿನ ಮಕಮಲ್ಲಿನ
ಜೊಸಪಚ್ಚೆಯ ಜಮಖಾನೆ
ಪಸರಿಸಿ ತಿರೆ ಮೈ ಮುಚ್ಚಿರೆ
ಬೇರೆ ಬಣ್ಣವನೆ ಕಾಣೆ !
Answers
Answered by
4
Explanation:
ಹುಲ್ಲಿನ ಮಕಮಲ್ಲಿನ ಹೊಸಪಚ್ಚೆಯ ಜಮಖಾನೆ ಹರಡಿದಂತೆ ಭೂಮಿಯು ಹಸುರಿನಿಂದ ಮೈ ಮುಚ್ಚಿರಲು ಕವಿಗೆ ಬೇರೆ ಬಣ್ಣಗಳೇ ಕಾಣದಾದವು.
pls mark it...
Similar questions
English,
5 months ago
Computer Science,
5 months ago
English,
11 months ago
Math,
11 months ago
History,
1 year ago