Science, asked by deepamalatrsh, 11 months ago

ಲೋಹದ ಮೇಲ್ಮೆ ಹೊಂದಿರುವ ವಿದ್ಯುತ್ ಉಪಕರಣಗಳನ್ನು ಭೂಸಂಪರ್ಕ ಗೊಳಿಸುವುದು ಅಗತ್ಯವಾಗಿದೆ ಏಕೆ​

Answers

Answered by Anonymous
4

Answer:

Explanation:

ಲೋಹ ಎಂದರೆ ರಸಾಯನಶಾಸ್ತ್ರ ದಲ್ಲಿ ಮೂಲಧಾತುಗಳಲ್ಲಿ ಒಂದು ಪ್ರಕಾರ. ಸುಮಾರು ಎಂಬತ್ತು ಶೇಕಡಾ ಮೂಲಧಾತುಗಳು ಲೋಹಗಳ ವರ್ಗಕ್ಕೆ ಸೇರುತ್ತವೆ. ಲೋಹಗಳು ಇತರೆ ಮೂಲಧಾತುಗಳಿಗಿಂತ ಹಲವಾರು ರೀತಿಯಲ್ಲಿ ಭಿನ್ನವಾಗಿವೆ. ಲೋಹಗಳಿಗೆ ಹೊಳಪು ಇದೆ. ಹೆಚ್ಚಿನ ಲೋಹಗಳು ಬೆಳಕನ್ನು ಪ್ರತಿಫಲಿಸುತ್ತವೆ. ಇವುಗಳು ಶಾಖ ಹಾಗೂ ವಿದ್ಯುತ್ ನ ಉತ್ತಮ ವಾಹಕಗಳು. ಇವುಗಳನ್ನು ತೆಳು ಹಾಳೆಗಳನ್ನಾಗಿ ಪರಿವರ್ತಿಸಬಹುದು ಹಾಗೂ ಉದ್ದವಾದ ಸರಿಗೆಗಳನ್ನಾಗಿಸಬಹುದು.

Similar questions