೧. “ದಯವಿಟ್ಟು ಬಾಗಿಲು ತೆಗೆಯಿರಿ ನಾನು ಗಾಯಗೊಂಡಿದ್ದೇನೆ”
೨. “ನಾನಾಕೆಯನ್ನು ಪರೀಕ್ಷಿಸುವೆ, ನೀವು ಬಿಸಿ ನೀರು ಸಿದ್ಧಪಡಿಸಿ.”
೩. “ಯುದ್ಧಕ್ಕೆ ಹೋದ ತನ್ನ ಮಗನ ಕಣ್ಣುಗಳಂತೆಯೇ ಇವೆಯಲ್ಲ?”
೪. “ನನ್ನ ಮೊಮ್ಮಗುವಿನ ಹೆಣವಿದೆ ಅಲ್ಲಿ; ಅದನ್ನೂ ನೋಡಿ!”
Answers
Answer:
Friday, 15 February 2019
ಅಭ್ಯಾಸ ಮಾಡಿ ಸುಲಭವಾಗಿ ಅಂಕ ಪಡೆಯಿರಿ.
I ಒಂದು ವಾಕ್ಯದ ಉತ್ತರ 9 ಅಂಕಗಳು.
1. ರಾಹಿಲನು ಯಾರು ?
ರಾಹಿಲನು ಒಬ್ಬ ______________
2. ರಾಹಿಲನು ತುರ್ತುಪರಿಸ್ಥಿತಿ ನಿರ್ವಹಣೆಗೆ ಭದ್ರವಾಗಿ ಹಿಡಿದು ಕೊಂಡಿದ್ದೇನು ?
ರಾಹಿಲನು ತುರ್ತುಪರಿಸ್ಥಿತಿ ನಿರ್ವಹಣೆಗೆ ಬೇಕಾದ______________________ಭದ್ರವಾಗಿ ಹಿಡಿದು ಕೊಂಡಿದ್ದನು.
3. ಗಡಿ ಪ್ರದೇಶದಲ್ಲಿ ‘ಬ್ಲಾಕ್ ಔಟ್’ ನಿಯಮವನ್ನು ಏತಕ್ಕಾಗಿ ಪಾಲಿಸಲಾಗುತ್ತದೆ ?
ಗಡಿ ಪ್ರದೇಶದಲ್ಲಿ____________________________________________ನಿಯಮವನ್ನು ಪಾಲಿಸಲಾಗುತ್ತದೆ.
4. ರಾಹಿಲನು ಮುದುಕಿಯ ಎದುರಿಗೆ ನುಡಿದ ಗಂಭೀರವಾದ ಮಾತು ಯಾವುದು ?
ರಾಹಿಲನು ಮುದುಕಿಯ ಎದುರಿಗೆ___________________________________ಎಂದು ಗಂಭೀರವಾದ ಮಾತನ್ನು ನುಡಿದನು.
5. ಯುದ್ಧದ ಬಗೆಗೆ ಮುದುಕಿಯು ಏನೆಂದು ಗೊಣಗಿಕೊಂಡು ಬಾಗಿಲು ತೆರೆದಳು ?
ಮುದುಕಿಯು ______________________________________________ಎಂದು ಗೊಣಗಿಕೊಂಡು ಬಾಗಿಲು ತೆರೆದಳು.
6. ಶ್ರೀ ರಾಮನ ತಂದೆಯ ಹೆಸರೇನು?
ಶ್ರೀ ರಾಮನ ತಂದೆಯ ಹೆಸರು _________________
7. ಶ್ರೀರಾಮನಿಗೆ ಸಮರ್ಪಿಸಲು ಶಬರಿ ಏನನ್ನು ಸಂಗ್ರಹಿಸಿದ್ದಳು?
ಶ್ರೀರಾಮನಿಗೆ ಸಮರ್ಪಿಸಲು ಶಬರಿ___________________ಪರಿಮಳದ________________ ಎಂಬ ಪಾನಿಯವನ್ನು ಸಂಗ್ರಹಿಸಿದ್ದಳು.
8. ಮತಂಗಾಶ್ರಮದಲ್ಲಿ ವಾಸವಿದ್ದ ತಪಸ್ವಿನಿ ಯಾರು?
ಮತಂಗಾಶ್ರಮದಲ್ಲಿ ವಾಸವಿದ್ದ ತಪಸ್ವಿನಿ ______________.
9. ರಾಮಲಕ್ಷ್ಮಣರಿಗೆ ಮತಂಗಾಶ್ರಮಕ್ಕೆ ಹೋಗಲು ಸೂಚಿಸಿದವರು ಯಾರು?
ರಾಮಲಕ್ಷ್ಮಣರಿಗೆ ಮತಂಗಾಶ್ರಮಕ್ಕೆ ಹೋಗಲು ಸೂಚಿಸಿದವರು _______________
10. ಶಬರಿ ಗೀತನಾಟಕದ ಕರ್ತೃ ಯಾರು?
ಶಬರಿ ಗೀತನಾಟಕದ ಕರ್ತೃ