ನಿಮ್ಮನ್ನು ಮೈಸೂರಿನ ಕುವೆಂಪು ನಗರ ಸರ್ಕಾರಿ ಪ್ರೌಢಶಾಲೆಯ 'ಅನಿಕೇತನ' ಎಂದು ಭಾವಿಸಿಕೊಂಡು
ನಿಮ್ಮ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಹಣ ಕಳಿಸುವಂತೆ ತಂದೆಗೆ ಒಂದು ಪತ್ರ ಬರೆಯಿರಿ.
Answers
Answered by
4
ಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.
Similar questions