India Languages, asked by kaajuu7897, 7 months ago

ಆ) ಮೊದಲೆರಡು ಪದಗಳಿಗಿರುವ ಸಂಬಂಧದಂತೆ ಮೂರನೆಯ ಪದಕ್ಕೆ ಸರಿಯಾದ ನಾಲ್ಕನೆಯ ಪದ ಬರೆಯಿರಿ೧. ನಮೋ ನಮೋ : ದ್ವಿರುಕ್ತಿ : : ಧೀರ ಶೂರ :೨. ಲೋಪ ಸಂಧಿ : ಸ್ವರ ಸಂಧಿ : : ಆದೇಶ ಸಂಧಿ :೩. ಕಟ್ಟಕಡೆಗೆ : ಕಡೆಗೆ ಕಡೆಗೆ : : ಮೊತ್ತಮೊದಲು :೪. ಶರಚ್ಚಂದ್ರ : ಶ್ಚುತ್ವ ಸಂಧಿ : : ದಿಗಂತ :# plz answers this question plz​

Answers

Answered by cnpoornima893
1

Answer:

೧. ಜೋಡು ನುಡಿ

೨. ವ್ಯಂಜನ ಸಂಧಿ

೩. ಮೊದಲು ಮೊದಲು

Similar questions