India Languages, asked by qedaspujari, 9 months ago

ಕಾಲಗಳಲ್ಲಿ ಎಷ್ಟುವಿಧ?ಯಾವುವು? ​

Answers

Answered by kanugula86
8

Explanation:

ಯಾವ ಭಾಷೆಯನ್ನಾದರೂ ಶುದ್ಧವಾಗಿ ಪ್ರಯೋಗ ಮಾಡಬೇಕಾದರೆ ಆ ಭಾಷೆಯ ವ್ಯಾಕರಣ ಪರಿಚಯ ಅತ್ಯಾವಶ್ಯಕ. ವ್ಯಾಕರಣ ಜ್ಞಾನವಿಲ್ಲದೆ ಭಾಷೆಯ ಅಧ್ಯಯನ ಪೂರ್ಣವಾಗದು. ಭಾಷೆಯ ಅಧ್ಯಯನದ ಆರಂಭದಲ್ಲಿ ಪ್ರಯೋಗಗಳ ಮೂಲಕ ವ್ಯಾಕರಣದ ಅರಿವನ್ನುಂಟುಮಾಡಿದರೂ ಮುಂದೆ ಸಕ್ರಮವಾಗಿ ವ್ಯಾಕರಣ ಶಾಸ್ತ್ರದ ಪರಿಚವನ್ನು ಮಾಡಿಸುವ ಅವಶ್ಯಕತೆಯಿದೆ. ಈ ದೃಷ್ಟಿಯಿಂದ ನಮ್ಮ ಪ್ರೌಢ ಶಾಲೆಗಳ ಪಠ್ಯಕ್ರಮದಲ್ಲಿ ವ್ಯಾಕರಣ ಶಾಸ್ತ್ರದ ಮುಖ್ಯ ವಿಷಯಗಳನ್ನು ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಕನ್ನಡ ವ್ಯಾಕರಣವು ಹೊಂದಿರುವ ಹಲವು ಅಂಶಗಳನ್ನು ಇಲ್ಲಿ ಸವಿವರವಾಗಿ . pls mark thanks and follow me and I think this is helpful to you tq

Similar questions