India Languages, asked by mangalashivanna256, 9 months ago

ಗಾದೆಗಳನು ವಿಸ್ತರಿಸಿ ಬರೆಯಿರಿ
ಹಣಕ್ಕಿಂತ ಗುಣ ಮುಖ್ಯ

Answers

Answered by Anonymous
0

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,ಕೈ ಕೆಸರಾದರೆ ಬಾಯಿ ಮೊಸರು.

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,ಕೈ ಕೆಸರಾದರೆ ಬಾಯಿ ಮೊಸರು.ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,ಕೈ ಕೆಸರಾದರೆ ಬಾಯಿ ಮೊಸರು.ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದುಮಣ್ಣಿನಿಂದ ಮಣ್ಣಿಗೆ

ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.

ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.ಸೊನ್ನೆಯಿಂದ ಸೊನ್ನೆಗ

ಅರ್ಥ: [ಬೌದ್ಧ ಧರ್ಮದ ಪ್ರಕಾರ,] ಶೂನ್ಯದಿಂದ ಹುಟ್ಟಿದ ಎಲ್ಲವೂ ಕಡೆಗೆ ಶೂನ್ಯದಲ್ಲಿ ವಿಲೀನಗೊಳ್ಳುತ್ತವೆ. [ಹಿಂದೂ ಧರ್ಮದ ಪ್ರಕಾರ], ಪರಮಾತ್ಮನಲ್ಲಿ ಹುಟ್ಟಿದ ಎಲ್ಲವೂ ಕಡೆಗೆ ಪರಮಾತ್ಮನಲ್ಲಿ ಐಕ್ಯಗೊಳ್ಳುತ್ತವೆ.

Explanation:

þLÈÄ§È MÄRK ħ ßRÄÌñLÌȧ†

Answered by Anonymous
0

ಹಣಕ್ಕಿಂತ ಗುಣ ಮುಖ್ಯ

ಚನ್ನವೀರ ಕಣವಿಯವರು ’ಗೆಳೆತನವೆ ಇಹಲೋಕಕಿರುವ ಅಮೃತ, ಅದನುಳಿದರೇನಿಹುದು-ಜೀವನ್ಮೃತ’ ಎಂದು ಗೆಳೆತನದ ಮಹತ್ವವನ್ನು ತಿಳಿಸಿದ್ದಾರೆ. ಆದರೆ ಎಂತಹವರ ಗೆಳೆತನ ಮಾಡಬೇಕೆಂಬುದನ್ನು ಆಲೋಚಿಸಿ ನಿರ್ಧರಿಸಬೇಕು. ಸರ್ವಜ್ಞ ಕವಿ ನಾವು ಎಂತಹವರ ಗೆಳೆತನ ಮಾಡಬೇಕು ಎಂಬುದನ್ನು ಕುರಿತು ’ಸಜ್ಜನರ ಸಂಗವದು ಹೆಜ್ಜೇನು ಸವಿದಂತೆ, ದುರ್ಜನರ ಕೂಡ ಒಡನಾಟ ಕೆಸರೊಳಗೆ ಮುಳ್ಳುತುಳಿದಂತೆ’ ಎಂದು ಹೇಳಿದ್ದಾನೆ.

ಜೀವನದ ಎಲ್ಲಾ ಸುಖ-ದುಃಖಗಳನ್ನು ಹಂಚಿಕೊಳ್ಳಲು ನಮಗೆ ಒಳ್ಳೆಯ ಗೆಳೆಯರು ಬೇಕು. ನಾವು ಸಂತೋಷವಾಗಿದ್ದಾಗ ಮಾತ್ರ ನಮ್ಮ ಜೊತೆ ಇದ್ದು, ನಮಗೆ ಕಷ್ಟ ಬಂದಾಗ ಹತ್ತಿರ ಸುಳಿಯದ ಗೆಳೆಯರು ನಿಜವಾದ ಗೆಳೆಯರಲ್ಲ. ಪ್ರಾಣ ಕೊಡಲೂ ಸಿದ್ಧರಾದ ಗೆಳೆಯರಾಗಬೇಕು. ನಮ್ಮ ತಪ್ಪುಗಳನ್ನು ತಿದ್ದಿ ನಡೆಸುವುದರ ಜೊತೆಗೆ, ಯಾವುದೇ ಕಷ್ಟ ಬಂದರೂ ಜೊತೆಯಲ್ಲಿದ್ದು ಧೈರ್ಯ ತುಂಬಬೇಕು. ಆದ್ದರಿಂದ ಗೆಳೆತನ ಮಾಡುವ ಮೊದಲು ಆ ವ್ಯಕ್ತಿಯ ಗುಣವನ್ನು ಅರಿತುಕೊಳ್ಳಬೇಕು. ಇಲ್ಲದಿದ್ದರೆ ’ಅಲ್ಪರ ಸಂಗ; ಅಭಿಮಾನ ಭಂಗ’ ಎಂಬಂತಾಗುತ್ತದೆ. ಎಂಬುದು ಈ ಗಾದೆಯ ಆಶಯವಾಗಿದೆ

Be Brainly

Similar questions