India Languages, asked by chandhug266, 9 months ago

ಸುಟ್ಟ ಸುಣ್ಣವನ್ನು ನೀರಿಗೆ ಹಾಕಿದಾಗ ಅದು ಉಷ್ಣವನ್ನು ಬಿಡುಗಡೆ ಮಾಡುತ್ತದೆ ಆಗಾದರೆ ಈ ಕ್ರಿಯೆಯನ್ನು ಏನೆಂದು ಕರೆಯುತ್ತಾರೆ​

Answers

Answered by svenkatanaveen06
1

ಖನಿಜಗಳಿಂದ ಆಯಾ ಲೋಹಗಳನ್ನು ಪಡೆಯುವ ಸಲುವಾಗಿ ಉನ್ನತ ಉಷ್ಣತೆಯಲ್ಲಿ ರಾಸಾಯನಿಕ ಕ್ರಿಯೆಗಳನ್ನು ನಡೆಸುವ ತಂತ್ರ (ಪೈರೋ ಮೆಟಲರ್ಜಿ). ತಾಮ್ರವನ್ನು ಅದಿರಿನಿಂದ ಅಪಕರ್ಷಿಸಲು ಉಷ್ಣವನ್ನು ಬಳಸುವ ಪರಿಪಾಠ ಕ್ರಿ.ಪೂ. 3000ಕ್ಕೆ ಹಿಂದೆಯೂ ಇತ್ತು. ರಸಾಯನ ವಿಜ್ಞಾನ ಬೆಳೆದಂತೆ ಉನ್ನತ ಉಷ್ಣತೆಯನ್ನು ತಡೆಯಬಲ್ಲ ಯೋಗ್ಯ ವಸ್ತುಗಳು ರೂಪುಗೊಂಡಂತೆ ಮತ್ತು ಉಷ್ಣತಾ ನಿಯಂತ್ರಣ ಕಲೆ ಕರಗತವಾದಂತೆಲ್ಲ ಉಷ್ಣ ಲೋಹ ವಿದ್ಯೆಯ ತಂತ್ರಗಳೂ ಸುಧಾರಿತವಾಗಿ ಪರಿಪೂರ್ಣಗೊಂಡವು. 20ನೆಯ ಶತಮಾನದ ಮಧ್ಯಭಾಗದಲ್ಲಿ ಲೋಹೋತ್ಪತ್ತಿಗೆ ಇದೊಂದೇ ಪ್ರಮುಖ ವಿಧಾನವಾಗಿತ್ತು.

Answered by Anonymous
1

Answer:

ಸಂಯೋಗ ಕ್ರಿಯೆ ಎನ್ನುವರು.

hope it helps

Similar questions