Science, asked by goudamamata880, 11 months ago

ಹಸಿರು ಮನೆ ಅನಿಲಗಳು ಅಂದ್ರೆ ಏನು​

Answers

Answered by smitaprangya98
2

Explanation:

ಅವಗೆಂಪು ವಿಕಿರಣಗಳನ್ನು ಹೀರಿಕೊಳ್ಳುವ ಮತ್ತು ಅದನ್ನು ಹೊರಹಾಕುವ ವಿವಿಧ ಅನಿಲಗಳು ವಾತಾವರಣವೊಂದರಲ್ಲಿ ಸಂಗ್ರಹವಾಗುವ ಕಾರಣದಿಂದ ಗ್ರಹ ಅಥವಾ ಉಪಗ್ರಹವೊಂದರ ಮೇಲ್ಮೈ ಬಿಸಿಯಾಗುವುದನ್ನು ಹಸಿರುಮನೆ ಪರಿಣಾಮ ಎಂದು ಕರೆಯುತ್ತಾರೆ.[೧] ಈ ರೀತಿಯಾಗಿ ಹಸಿರುಮನೆ ಅನಿಲಗಳು ಬಿಸಿಯನ್ನು ಮೇಲ್ಮೈ,-ವಾಯುಮಂಡಲ ವ್ಯವಸ್ಥೆಯೊಳಗಡೆ ಬಂಧಿಸಿಡುತ್ತವೆ.[೨][೩] [೪][೫] ಈ ಕಾರ್ಯವಿಧಾನವು ವಾಸ್ತವಿಕ ಹಸಿರುಮನೆಯೊಂದರದ್ದಕ್ಕಿಂತ ಮೂಲಭೂತವಾಗಿ ಭಿನ್ನವಾಗಿದ್ದು, ಅದು ಬಿಸಿ ಗಾಳಿಯನ್ನು ವ್ಯವಸ್ಥೆಯನ್ನು ಒಳಗೇ ಪ್ರತ್ಯೇಕಿಸುವ ಮೂಲಕ ಕಾರ್ಯನಿರ್ವಹಿಸುವುದರಿಂದ, ಲಂಬಗಮನದಿಂದ ತಾಪವು ನಷ್ಟವಾಗುವುದಿಲ್ಲ. ಹಸಿರುಮನೆ ಪರಿಣಾಮದ ಪರಿಕಲ್ಪನೆಯನ್ನು ಮೊದಲು 1824ರಲ್ಲಿ ಜೋಸೆಫ್ ಫೂರಿಯರ್ ಆವಿಷ್ಕರಿಸಿರು; ಜಾನ್‌ ಟಿಂಡಾಲ್‌ 1858ರಲ್ಲಿ ಇದರ ಕುರಿತು ಮತ್ತಷ್ಟು ಖಾತರಿಯಾದ ಪ್ರಯೋಗವನ್ನು ನಡೆಸಿದರು; ನಂತರ ಸ್ವಾಂಟೆ ಅರ್ರೇನಿಯಸ್ ಎಂಬ ವಿಜ್ಞಾನಿ 1896ರಲ್ಲಿ ಇದರ ಕುರಿತು ಪರಿಮಾಣಾತ್ಮಕವಾಗಿ ವರದಿ ಮಾಡಿದರು.[೬]ಭೂಮಿಯ ಮೇಲ್ಮೈಯಲ್ಲಿ ಹಸಿರುಮನೆ ಪರಿಣಾಮ ಮತ್ತು ವಾತಾವರಣ ಇಲ್ಲವಾದರೆ, 14 °C (57 °F)

Similar questions