ಞಂಗೀಷ_ಕನ್ನಡ ನಿಘಂಟನೊ ರಚಿಸಿದವರು
Answers
Answer:
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಷಯಗಳು
ನಮ್ಮ ಕನ್ನಡ ಭಾಷೆ ನಮ್ಮ ಹೆಮ್ಮೆ
ಎಲ್ಲ ಲಿಪಿಗಳ ರಾಣಿ ನಮ್ಮ ಭಾಷೆ ಕನ್ನಡ ಲಿಪಿ
ಹೀಗೋಮ್ಮೆ ಇತಿಹಾಸದ ನೆನೆಕೆ
ಭಾರತದ ಪುರಾತನವಾದ ಭಾಷೆಗಳಲ್ಲಿ ಕನ್ನಡ ಭಾಷೆ ಒಂದು
ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ
ಕನ್ನಡ ಲಿಪಿ ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು.
ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟಮೊದಲ (ಇದುವರೆಗೂ ದೊರೆತಿರುವುದರಲ್ಲಿ) ಶಿಲಾಶಾಸನ.
ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ. ಎಚ್. ಕೃಷ್ಣ. ಎಂಬುವವರಿಂದ ಹುಡುಕಲ್ಪಟ್ಟಿತು.
ಇದು ಹದಿನಾರು ಸಾಲುಗಳನ್ನು ಹೊಂದಿದ್ದು ಮರಳ ಶಿಲ್ಪದ ಮೇಲೆ ಕೆತ್ತಲ್ಪಟ್ಟಿದೆ. ಇದು ಹಳಗನ್ನಡ ಹಾಗೂ ಬ್ರಾಹ್ಮೀ ಲಿಪಿಯಲ್ಲಿದೆ.
9 ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ಹೆಚ್ಚಿನ ರಾಜಾಶ್ರಯ
ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ
ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.
ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟನ್ನು ರಚಿಸಿದವರು ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್.
ಈ ನಿಘಂಟು ೭೦,೦೦೦ಕ್ಕೂ ಅಧಿಕ ಕನ್ನಡ ಪದಗಳನ್ನು ಒಳಗೊಂಡಿದೆ.
ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್ ಕನ್ನಡ ಭಾಷೆಯ ಮೂರು ಉಪಭಾಷೆಗಳನ್ನೊಳಗೊಂಡ ಪ್ರಧಾನ ವ್ಯಾಕರಣವನ್ನು ವಿವರಿಸುವ ಗ್ರಂಥವೊಂದನ್ನೂ ರಚಿಸಿದ್ದಾರೆ. [
ಪ್ರೊ.ಜಿ.ವೆಂಕಟಸುಬ್ಬಯ್ಯ ಹೊಸಗನ್ನಡ ಕಾಲಘಟ್ಟದಲ್ಲಿ ಮೊದಲ ಕನ್ನಡ-ಕನ್ನಡ ನಿಘಂಟು ರಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ ೯,೦೦೦ಕ್ಕೂ ಅಧಿಕ ಪುಟಗಳನ್ನೊಳಗೊಂಡ ಈ ನಿಘಂಟು ಒಂಬತ್ತು ಸಂಪುಟಗಳಲ್ಲಿ ಬಿಡುಗಡೆಗೊಂಡಿದೆ.
ಪ್ರೊ. ಜಿ. ವೆಂಕಟಸುಬ್ಬಯ್ಯನವರು ಕನ್ನಡ-ಇಂಗ್ಲೀಷ್ ನಿಘಂಟನ್ನೂ ಕ್ಲಿಷ್ಟ ಪದಕೋಶ ಎಂಬ ಕನ್ನಡದ ಕ್ಲಿಷ್ಟ ಪದಗಳನ್ನೊಳಗೊಂಡ ನಿಘಂಟನ್ನೂ ರಚಿಸಿದ್ದಾರೆ.
Answer:
శ్రవణుడు తల్లిదండ్రులు దేనిలో మోస్తున్నాడు?