History, asked by goudamamata880, 9 months ago

ಕರ್ನಾಟಕದ ಒಟ್ಟು ಜಿಲ್ಲೆ ಎಷ್ಟು​

Answers

Answered by HappyToHelpYou
2

Answer:

Hi

Explanation:

ನಮ್ಮ ರಾಜ್ಯ ಕರ್ನಾಟಕ. ನಮ್ಮ ರಾಜ್ಯಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಬ್ರಿಟಿಷರ ಕಾಲದಲ್ಲಿ ಅವರ ಸುಗಮ ಆಡಳಿತದ ಕಾರಣಕ್ಕಾಗಿ ವಿವಿಧ ಜಿಲ್ಲೆಗಳನ್ನು ರಚಿಸಲಾಯಿತು. ಅನೇಕ ಸಂದರ್ಭಗಳಲ್ಲಿ ಜಿಲ್ಲಾ ಕೇಂದ್ರಗಳು ಬದಲಾಗಿವೆ. ಕೆಲವು ಜಿಲ್ಲೆಗಳು ಚಿಕ್ಕದಾಗಿದ್ದು, ಕೆಲವು ವಿಸ್ತಾರಗೊಂಡಿವೆ. ಕೆಲವೊಂದು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಎರಡು ಜಿಲ್ಲೆಗಳನ್ನು ರಚಿಸಲಾಗಿದೆ. ಈ ಜಿಲ್ಲೆಗಳ ಆಡಳಿತವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯ ಸರ್ಕಾರದ ಆಡಳಿತದ ಅನುಕೂಲಕ್ಕಾಗಿ ಇರುವ ಮೂವತ್ತು ಜಿಲ್ಲೆಗಳು ನಾಲ್ಕು ಕಂದಾಯ ವಿಭಾಗಗಳ ಅಡಿಯಲ್ಲಿ ಬರುವಂತೆ ರೂಪಿಸಲಾಗಿದೆ. ಅವು ಈ ಕೆಳಗಿನಂತೆ ಇವೆ

Answered by prakashpujari1133
0

Answer:

ಕರ್ನಾಟಕದಲ್ಲಿ ಒಟ್ಟು ಮೂವತ್ತು ಜಿಲ್ಲೆಗಳಿವೆ.

Similar questions