India Languages, asked by pateman24, 8 months ago

ಅಧಿಕ ಪ್ರಮಾಣದ ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ವರದಿ ಬರೆಯಿರಿ.​

Answers

Answered by redracoon
5

ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ.

"ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.

ಹೀಗೆ ಹರಿಯುವ ನೀರು ಅಣೆಕಟ್ಟೆಗಳನ್ನು ಒಡೆದುಹಾಕಿ ರಭಸವಾಗಿ ನುಗ್ಗುತ್ತದೆ. ಈ ಸಂದರ್ಭದಲ್ಲಿ ಸಾಮಾನ್ಯ ಮಟ್ಟಕ್ಕಿಂತ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರನುಗ್ಗುತ್ತದೆ.

ಧನ್ಯವಾದಗಳು

Similar questions