History, asked by ddsahu47224, 9 months ago

ಕನ್ನಡ ಭಾಷೆಯಲ್ಲಿರುವ ಅವರ್ಗೀಯ ವ್ಯಂಜನಗಳ ಸಂಖ್ಯೆ

Answers

Answered by doverani
2

ಅವರ್ಗೀಯ ವ್ಯಂಜನಗಳು ಒಂಭತ್ತು. ಇವುಗಳನ್ನು ಒಂದೊಂದಾಗಿ ವರ್ಗೀಕರಿಸಲಾಗುವುದಿಲ್ಲ. ಹಾಗಾಗಿ ಇವುಗಳನ್ನು ಅವರ್ಗೀಯ ವ್ಯಂಜನಗಳು ಎಂದು ಕರೆಯುತ್ತಾರೆ. ಯ್, ರ್, ಲ್, ವ್, ಶ್, ಷ್, ಸ್, ಹ್, ಳ್ ––

Similar questions