India Languages, asked by shrideviwobasawarajp, 8 months ago

ರೈತನ ಜೀವನವನ್ನು ಹಿಂತ ನಿಟ್ಟು
ಅಭಿಷಯಗಳನ್ನು ಬರ:-​

Answers

Answered by Hemalathajothimani
37

Explanation:

ರೈತನು[೧] ಕೃಷಿಯಲ್ಲಿ, ಅಥವಾ ಆಹಾರ ಅಥವಾ ಕಚ್ಚಾವಸ್ತುಗಳಿಗಾಗಿ ಸಾವಯವಗಳನ್ನು ಬೆಳೆಸುವಲ್ಲಿ ತೊಡಗಿರುವ ವ್ಯಕ್ತಿ. ಈ ಪದವು ಸಾಮಾನ್ಯವಾಗಿ ಜಮೀನು ಬೆಳೆಗಳು, ಹಣ್ಣಿನ ತೋಟಗಳು, ದ್ರಾಕ್ಷಿತೋಟಗಳು, ಕೋಳಿಗಳು, ಅಥವಾ ಇತರ ಜಾನುವಾರುಗಳನ್ನು ಬೆಳೆಸುವ ಸ್ವಲ್ಪ ಸಂಯೋಜನೆಯನ್ನು ಮಾಡುವ ಜನರಿಗೆ ಅನ್ವಯಿಸುತ್ತದೆ. ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು.

Similar questions