ಪಂಪನ ಯಾವುದಾದರೂ ಎರಡು ಕೃತಿಗಳನ್ನು ಹೆಸರಿಸಿ.
Answers
Answered by
1
Dear friend
kannada
ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು.[೧] ಇಮ್ಮಡಿ ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ. ಆದಿಕವಿ ಎಂದು ಹೆಸರು ಪಡೆದ ಪಂಪನು ಕನ್ನಡದ ರತ್ನತ್ರಯರಲ್ಲಿ (ಪಂಪ, ಪೊನ್ನ ಮತ್ತು ರನ್ನ) ಒಬ್ಬನು. ಪಂಪನನ್ನು ಯುಗ ಪ್ರವರ್ತಕನೆಂದು ಕನ್ನಡಿಗರು ಗೌರವಿಸಿ ಅವನ ಕಾಲವನ್ನು ‘ಪಂಪಯುಗ’ ವೆಂದು ಕರೆದಿದ್ದಾರೆ. "ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ" ಇವೆರಡೂ, ಪಂಪನ ಎರಡು ಮೇರು ಕೃತಿಗಳು.
Similar questions