India Languages, asked by veereshs2927, 9 months ago

ಕನ್ನಡ ಸಂಧಿಗಳನ್ನು ಹೆಸರಿಸಿ​

Answers

Answered by prakashpujari1133
2

Answer:

ಕನ್ನಡ ಸಂಧಿಗಳು

ಸ್ವರ ಸಂಧಿಗಳು:

ಲೋಪ ಸಂಧಿ

ಆಗಮ ಸಂಧಿ

ವ್ಯಂಜನ ಸಂಧಿ:

ಆದೇಶ ಸಂಧಿ

Answered by rrr7397
3

ಸಂಧಿಗಳಲ್ಲಿ ವಿಧ ಸಂಪಾದಿಸಿ

ಸಂಧಿಗಳಲ್ಲಿ ಎರಡು ವಿಧ.

ಕನ್ನಡ ಸಂಧಿ.

ಸಂಸ್ಕೃತ ಸಂಧಿ.

ಕನ್ನಡ ಸಂಧಿ ಸಂಪಾದಿಸಿ

ಕನ್ನಡ ಸಂಧಿ ಎಂದರೇನು ?

ಕನ್ನಡ ಕನ್ನಡ ಪದಗಳು ಕೂಡಿ ಆಗುವುದು ಕನ್ನಡ ಸಂಧಿ. ಉದಾ : ಎಳೆ+ಕರು=ಎಳೆಕರು. ಇಲ್ಲಿ ಎರಡೂ ಕನ್ನಡ+ಕನ್ನಡ ಪದಗಳು ಸೇರಿ ಸಂಧಿಯಾಗಿದೆ.

ಒಂದು ಕನ್ನಡ ಪದ, ಇನ್ನೊಂದು ಸಂಸ್ಕೃತ ಪದ ಕೂಡಿ ಸಂಧಿಯಾದರೂ ಕನ್ನಡ ಸಂಧಿಯಾಗಬಹುದು.[೩]

ಕನ್ನಡ ಸಂಧಿಗಳು ಯಾವುವು?

ಲೋಪಾಗಮಾದೇಶ ಎಂದು ಕನ್ನಡದ ಮೂರು ಸಂಧಿಗಳು. : ಲೋಪ-ಆಗಮ-ಆದೇಶ

ಇವುಗಳಲ್ಲಿ ಲೋಪ ಮತ್ತು ಆಗಮ ಸಂಧಿಗಳು ಕನ್ನಡದ ಸ್ವರಸಂದಿಗಳು, ಆದೇಶ ಸಂಧಿಯನ್ನು ಕನ್ನಡದ ವ್ಯಂಜನ ಸಂಧಿಯೆಂದು ಕರೆಯುತ್ತಾರೆ.

ಲೋಪಸಂಧಿ

ಆಗಮ ಸಂಧಿ

ಆದೇಶ ಸಂಧಿ

== ಸ್ವರ ಸಂಧಿ ==ಸ್ವರಸಂಧಿ ಎಂದರೇನು? ಸ್ವರಸಂಧಿ ಎಂದರೆ ಸ್ವರದ ಮುಂದೆ ಸ್ವರವು ಬಂದು ಸಂಧಿಯಾದರೆ ಸ್ವರಸಂಧಿ. ಎಂದರೆ ಪೂರ್ವಪದದ ಕೊನೆಯ ಅಕ್ಷರ ಮತ್ತು ಉತ್ತರಪದದ ಮೊದಲನೆಯ ಅಕ್ಷರ ಸಂಧಿಸಿದಾಗ ಸಂಧಿ ಆಗುವುದು. ಇದನ್ನು ಸಂಧಿಕಾರ್ಯವೆನ್ನುವರು. ಉದಾ: ಮಾತು+ಇಲ್ಲ=ಮಾತುವಿಲ್ಲ- ಮಾತಿಲ್ಲ (ಸಂಧಿ ವಿಕಲ್ಪ) ಉ+ಇ (ಸಂಧಿಪದ ಸಂದರ್ಭ) ಮರ+ಅನ್ನು = ಮರವನ್ನು. ಅ+ಅ(ಸಂಧಿಪದ ಸಂದರ್ಭ) :

Similar questions