India Languages, asked by Shreya762133, 9 months ago

ಉದಾ: ನೀನೇಕೆ ನಮ್ಮೊಡನೆ ಊರಿಗೆ ಬರುವುದಿಲ್ಲ?
ನೀನೇಕೆ, ನಮ್ಮೊಡನೆ, ಊರಿಗೆ - ಲೋಪಸಂಧಿ
೧ ಹಾಸಿಗೆಯಿದ್ದಷ್ಟು ಕಾಲು ಚಾಚು.
೨ ದೇವನೊಲಿದಾತನೇ ಜಾತ ಸರ್ವಜ್ಞ
೩ ಬಾಯಿದ್ದವರು ಬರದಲ್ಲೂ ಬದುಕಿದರು .
8. ಕೆಳಗಿನ ವಾಕ್ಯಗಳಲ್ಲಿ ಸಂಧಿಯಾಗಿರುವ ಪದಗಳನ್ನು ಗುರುತಿಸಿ, ಸಂಧಿಯ ಹೆಸರು ತಿಳಿಸಿ..​

Answers

Answered by anshika4585
3

Answer:

ಸ0ಧಿ ಎಂದರೇನು?

ಎರಡು ಅಕ್ಷರಗಳ ನಡುವೆ (ಸ್ವರ ಇಲ್ಲವೆ ವ್ಯಂಜನ) ಕಾಲ ವಿಲಂಬವಿಲ್ಲದಂತೆ ಮತ್ತು ಅರ್ಥಕ್ಕೆ ವ್ಯತ್ಯಯ ಬಾರದಂತೆ ಸೇರಿಸಿ ಉಚ್ಛರಿಸುವುದು ಸಂಧಿ ಎನಿಸುವುದು. ಉದಾ : ಹೊಸಗನ್ನಡ=ಹೊಸ+ಕನ್ನಡ, ಹೊಸ-ಪೂರ್ವಪದ, ಕನ್ನಡ-ಉತ್ತರಪದ ಪೂರ್ವಪದ+ಉತ್ತರಪದ=ಸಂಧಿಪದ. ಇಲ್ಲಿ ಪೂರ್ವಪದ ಮತ್ತು ಉತ್ತರಪದಗಳು ಮೂಲಪದಗಳು. ಪೂರ್ವಪದದ ಕೊನೆಯ ಅಕ್ಷರ ‘ಅ’ಮತ್ತು ಉತ್ತರಪದದ ಮೊದಲನೆಯ ಅಕ್ಷರ ‘ಕ್’ಸಂಧಿಸಿದಾಗ ಸಂಧಿಕಾರ್ಯ ಆಗುವುದು. ಉದಾ : ಹೊಸ(ಅ)+(ಕ್)ಕನ್ನಡ = ಹ್+ಒ+ಸ್+ಅ+ಕ್+ಅ+ನ್+ನ್+ಅ+ಡ್+ಅ. ಸಂಧಿ = ಕೂಡುವುದು. ಎಂದರೆ, ಎರಡು ವರ್ಣಗಳು ಕೂಡಿ ಸಂಧಿಯಾಗುತ್ತದೆ. ಉದಾ: ಮರ=ಮ್+ಅ+ರ್+ಅ. ಎರಡು ವರ್ಣಗಳು = ಮ್+ಅ ಮತ್ತು ರ್+ಅ.[೧]

ವಿದ್ವಾಂಸರ ಅಭಿಪ್ರಾಯ

ಸಂಧಿ ಎಂದರೆ, “ಎರಡು ಅಥವಾ ಹಲವಾರು ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ವರ್ಣಾಕ್ಷರ ಸಂಧಿ ಎಂದು ಹೆಸರು”- ಕೇಶಿರಾಜ.[೨]

Answered by prem745365
3

ಉದಾ: ನೀನೇಕೆ ನಮ್ಮೊಡನೆ ಊರಿಗೆ ಬರುವುದಿಲ್ಲ?

ನೀನೇಕೆ, ನಮ್ಮೊಡನೆ, ಊರಿಗೆ - ಲೋಪಸಂಧಿ

೧ ಹಾಸಿಗೆಯಿದ್ದಷ್ಟು ಕಾಲು ಚಾಚು.

೨ ದೇವನೊಲಿದಾತನೇ ಜಾತ ಸರ್ವಜ್ಞ

೩ ಬಾಯಿದ್ದವರು ಬರದಲ್ಲೂ ಬದುಕಿದರು .

8. ಕೆಳಗಿನ ವಾಕ್ಯಗಳಲ್ಲಿ ಸಂಧಿಯಾಗಿರುವ ಪದಗಳನ್ನು ಗುರುತಿಸಿ, ಸಂಧಿಯ ಹೆಸರು ತಿಳಿಸಿ..

Similar questions