India Languages, asked by Anonymous, 9 months ago

ಪ್ರಕೃತಿಯ ಬಗ್ಗೆ ಕೆಲವು ಅಂಶಗಳನ್ನು ಬರೆಯಿರಿ

Answers

Answered by Anonymous
6

ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು. ಪರಿಸರ ವ್ಯವಸ್ಥೆಗಳು ಸಾಮಾನ್ಯವಾಗಿ ಒಂದು ಅಸಂಖ್ಯಾತ ಆಹಾರ ಜಾಲಗಳನ್ನು ರೂಪಿಸುತ್ತವೆ.[೧]

Similar questions