ಯೋಗವಾಹಗಳನ್ನು ಹೆಸರಿಸಿ?
Answers
Answer:
शडनडचभडठडमठजमढजठषढफफडमढछपछढपषठब
Answer:
ಸಂಪಾದಿಸಿ
‘೦’ - ಉದಾ : ಅಂ, ಡಂ, ಕಂ, ಗಂ. ಪದಗಳಲ್ಲಿ - ಅಂಗಳ,ಗಂಡು, ಕಂದ
ಅನುಸ್ವಾರಗಳು ಸ್ವರಗಳಲ್ಲಿಯೇ ಸೇರಿದ್ದರೂ ಸ್ವರದೊಡನೆ ಉಚ್ಚಾರಗೊಳ್ಳುವ ಅನುಸ್ವಾರವನ್ನು ಸ್ವರಾಂಗವೆಂದೂ, ವ್ಯಂಜನದೊಢನೆ ಉಚ್ಚಾರಗೊಳ್ಳುವ ಅನುಸ್ವಾರವನ್ನು ವ್ಯಂಜನಾಂಗವೆಂದೂ ಕರೆಯಲಾಗಿದೆ.
ವಿಸರ್ಗ ಸಂಪಾದಿಸಿ
‘೦ಃ’ - ಉದಾ : ಅಃ, ಕಃ.
ವಿಸರ್ಗಗಳು ಸ್ವರಗಳಲ್ಲಿಯೇ ಸೇರಿದ್ದರೂ ಸ್ವರದೊಡನೆ ಉಚ್ಚಾರಗೊಳ್ಳುವ ವಿಸರ್ಗವನ್ನು ಸ್ವರಾಂಗವೆಂದೂ, ವ್ಯಂಜನದೊಢನೆ ಉಚ್ಚಾರಗೊಳ್ಳುವ ವಿಸರ್ಗವನ್ನು ವ್ಯಂಜನಾಂಗವೆಂದೂ ಕರೆಯಲಾಗಿದೆ.
ಜಿಹ್ವಾಮೂಲೀಯ ಸಂಪಾದಿಸಿ
‘x್ಕ’ – ೦ಃಕ.
ಜಿಹ್ವಾಮೂಲೀಯಗಳು ಸಂಸ್ಕೃತ ಪದಕೋಶದಲ್ಲಿ ಮಾತ್ರ ಕಾಣಿಸುತ್ತವೆ. ಉದಾ: ಪ್ರಾತ ಃಕಾಲ ಇತ್ಯಾದಿ. ಆದರೆ ಈ ಧ್ವನಿ ವಿಶೇಷ ಕನ್ನಡಕ್ಕೂ ಸಹಜವಾದುದೆಂಬುದನ್ನು ನಾವು ಅಲ್ಲಗಳೆಯುವಂತಿಲ್ಲ. ‘ಉಫ್’ ಎಂಬಲ್ಲಿ ಕೇಳಿ ಬರುವಧ್ವನಿಯೇ ಜಿಹ್ವಾಮೂಲೀಯ. ಉದಾ: ಅಂತ ಃಕರಣ, ಮನ ಃಕಷಾಯ. ಇದು ಶ್ರವಣ ರೂಪದ ಧ್ವನ್ಯಂಗವಾಗಿದ್ದು ಅಕ್ಷರ ರೂಪದ ಶುದ್ಧಗೆ ಎಂಬುದು ಕನ್ನಡದಲ್ಲಿ ಗಮನಾರ್ಹ.
ಉಪಾದ್ಮಾನೀಯ ಸಂಪಾದಿಸಿ
(ಓಷ್ಠ್ಯ) ಪಿ -
ಉಪದ್ಮಾನೀಯಗಳು ಸಂಸ್ಕೃತ ಪದಕೋಶದಲ್ಲಿ ಮಾತ್ರ ಕಾಣಿಸುತ್ತವೆ. ಉದಾ: ಪಯ ಃಪಾನ ಇತ್ಯಾದಿ. ಆದರೆ ಈ ಧ್ವನಿ ವಿಶೇಷ ಕನ್ನಡಕ್ಕೂ ಸಹಜವಾದುದೆಂಬುದನ್ನು ನಾವು ಅಲ್ಲಗಳೆಯುವಂತಿಲ್ಲ. ಉಪಾದ್ಮಾನೀಯಕ್ಕೆ ಉದಾ: ಃಪ / ಪಿ - ತಪ ಃಫಲ, ಪುನ ಃಪುನಃ . ಇದು ಶ್ರವಣ ರೂಪದ ಧ್ವನ್ಯಂಗವಾಗಿದ್ದು ಅಕ್ಷರ ರೂಪದ ಶುದ್ಧಗೆ ಎಂಬುದು ಕನ್ನಡದಲ್ಲಿ ಗಮನಾರ್ಹ.
ಅನುಸ್ವಾರ, ವಿಸರ್ಗಗಳು ಸ್ವರಾಂಗ ವ್ಯಂಜನಾಂಗವಾದರೂ ಭಾಷಾಬಳಕೆಯಲ್ಲಿ ಅವುಗಳಿಗೆ ಸ್ವತಂತ್ರ ಧ್ವನಿಮಾ ವ್ಯವಸ್ಥೆಯಿಲ್ಲ. ಆದರೂ ಕೇಶಿರಾಜನ ಇವು ನಾಲ್ಕೂ ಯೋಗವಾಹಗಳು.