ಪ್ರಶ್ನೆ: ಪರಿಷತ್ತು ಪ್ರಕಟಿಸಿದ ಕನ್ನಡ ನಿಘಂಟು'ವಿನ ಹತ್ತು ಪ್ರತಿಗಳನ್ನು ಕಳುಹಿಸಿಕೊಡುವಂತೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿಗೆ ವ್ಯವಹಾರಿಕ ಪತ್ರ ಬರೆಯಿರಿ.
Answers
Answered by
8
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಈ ಹಿಂದೆ ಸಾಧ್ಯವಾಗಿಸಿದೆ. ಈ ಸಂಸ್ಥೆಯ ಈಗಿನ ಅಧ್ಯಕ್ಷರಾಗಿ ಡಾ. ಮನು ಬಳಿಗಾರ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದು ನಿಮಗೆ ಸಹಾಯ ಮಾಡುತ್ತದೆ ಎಂದು ಭಾವಿಸುತ್ತೇವೆ
hope it helps you Mark me as brainliest
Similar questions
Accountancy,
4 months ago
Math,
4 months ago
Science,
8 months ago
Social Sciences,
8 months ago
Physics,
1 year ago
Chemistry,
1 year ago
English,
1 year ago