ಕರ್ಣನು ತನ್ನ ಒಡೆಯನ ಬಗ್ಗೆ ಹೋಂದ್ದದ ನಿಷ್ಠೆಯನ್ನು ಬರೆಯಿರಿ
Attachments:
Answers
Answered by
3
Answer:
ಕರ್ಣ ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಬ್ಬ. ಈತ ಕುಂತಿಯ ಮೊದಲ ಪುತ್ರ ಮತ್ತು ದುರ್ಯೋಧನನ ಆಪ್ತ ಮಿತ್ರ. ಇವನ ತಂದೆ ಸೂರ್ಯದೇವ. ಇವನನ್ನು ರಾಧೇಯನೆಂದೂ ಕರೆಯುತ್ತಿದ್ದರು. ಇವನು ಅಂಗ ದೇಶದ ಅಧಿಪತಿಯಾಗಿದ್ದನು. ಕರ್ಣನನ್ನು ದಾನ ವೀರ ಶೂರ ಕರ್ಣ ಎಂದು ಕರೆಯುತ್ತಾರೆ.
I hope it help you !
Similar questions