೪. ಅಶೋಕನು ಪ್ರತಿಪಾದಿಸಿದ ಧರ್ಮ ಯಾವುದು?
Answers
Answered by
13
Answer:
ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ 273 ರಿಂದ ಕ್ರಿ.ಪೂ 232 ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. 1915 ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು. ಆದರೆ 1915ರಲ್ಲಿ ದೊರೆತ ಮಾಸ್ಕಿ ಶಾಸನದಲ್ಲಿ ಅಶೋಕನನ್ನು ದೇವಾನಾಂಪ್ರಿಯ ಅಶೋಕ ಎಂದು ಕರೆದಿದ್ದು ಈ ಅಸ್ಪಷ್ಟತೆ ನಿವಾರಣೆ ಗೊಂಡಿತು. ಅಶೋಕ' ಶಬ್ಧಕ್ಕೆ - ಸಂಸ್ಕೃತದಲ್ಲಿ ಶೋಕವಿಲ್ಲದ ಎಂಬರ್ಥವಿದೆ.
Explanation:
please mark me as brainliest and follow me
Answered by
6
Answer:
ಬುದ್ಧಿಸಂ...............
Similar questions
Math,
4 months ago
Math,
9 months ago
Social Sciences,
1 year ago
Computer Science,
1 year ago
Biology,
1 year ago