೧. ವಿಶ್ವೇಶ್ವರಯ್ಯ ಅವರು ಮೈಸೂರು ದಿವಾನರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ಬರೆಯಿರಿ.
Answers
Answered by
18
Answer:
ಸರ್ ಎಂ.ವಿ.(ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.
Explanation
your answer is on the top
Similar questions
History,
4 months ago
Math,
4 months ago
Math,
4 months ago
Business Studies,
8 months ago
Math,
8 months ago
Math,
1 year ago
India Languages,
1 year ago