CBSE BOARD X, asked by janavilakshman13, 8 months ago

ಲಾಲ್ ಬಹದ್ದೂರ್ ಶಾಸ್ತ್ರಿ ವರೆಗೆ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬುದನ್ನು ಹೇಗೆ ವರ್ಣಿಸಿದ್ದಾರೆ​

Answers

Answered by khushisathish100
1

Answer:

ಲಾಲ್ ಬಹದ್ದೂರ್ ಶಾಸ್ತ್ರಿಯವರು ಸ್ವತಂತ್ರ ಭಾರತದ ಎರಡನೆಯ ಪ್ರಧಾನಮಂತ್ರಿಗಳಾಗಿದ್ದವರು. ದೇಶದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಅವರ ಹಠಾತ್ ನಿಧನದ ಬಳಿಕ ಲಾಲ್ ಬಹದ್ದೂರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಇತರರಿಗೆ ಹೋಲಿಸಿದರೆ, ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಹೊಸಬರಾಗಿದ್ದರೂ ಸಹ, 1965ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಜರುಗಿದ ಯುದ್ಧದಂತಹ ವಿಷಮ ಪರಿಸ್ಥಿತಿಯಲ್ಲಿಯೂ ಶಾಸ್ತ್ರಿಯವರು ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದರು.

Explanation:

Similar questions