World Languages, asked by gajanannayak9759, 7 months ago

ತಾಯೆ ಬಾರ ಮೊಗವ ತೋರ, ಕನ್ನಡಿಗರ ಮಾತೆಯೆ!
ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ!
ನಮ್ಮ ತಪ್ಪನೆನಿತೊ ತಾಳ್ಮೆ
ಅಕ್ಕರೆಯಿಂದೆಮ್ಮನಾಳ್ವೆ
ನೀನೆ ಕಣಾ ನಮ್ಮ ಬಾಳ್ವೆ,
ನಿನ್ನ ಮರೆಯಲಮ್ಮೆವು!
ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್ಮವು.
ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ,
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ,
ತೆನೆಯ ಕೆನೆಯ ಗಾಳಿಯೋ,
ಖಗಮೃಗೋರಗಾಳಿಯೊ,
ನದಿ ನಗರ ನಗಾಳಿಯೊ!
ಇಲ್ಲಿಲ್ಲದುದುಳಿದುದೆ?
ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ತತ್ಸಮ tadbava​

Answers

Answered by shubhamsharma2222004
1

Answer:

write in such language that could be understood

Answered by parul291105
0

Answer:

pls ask in english Aur in hindi not in any other language

Similar questions