India Languages, asked by doverani, 6 months ago

ನೀವು ಭೇಟಿ ನೀಡಿದ ಯಾವುದಾದರೂ ಪ್ರೇಕ್ಷಣೀಯ ಸ್ಥಳದ ಬಗ್ಗೆ ಐತಿಹಾಸಿಕ ಹಿನ್ನೆಲೆ ಯೊಂದಿಗೆ ವಿವರಿಸಿ

Answers

Answered by Anonymous
1

Answer:

ಪ್ರವಾಸೋದ್ಯಮವು ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ GDPಗೆ 6.23% ಹಾಗೂ ಭಾರತದಲ್ಲಿ ಒಟ್ಟು ಉದ್ಯೋಗಕ್ಕೆ 8.78%ರಷ್ಟು ಕೊಡುಗೆ ನೀಡುತ್ತದೆ. ವಾರ್ಷಿಕ 5 ದಶಲಕ್ಷಕ್ಕಿಂತಲೂ ಹೆಚ್ಚು ವಿದೇಶೀ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದಾರೆ. ಅಂತೆಯೇ, 562 ದಶಲಕ್ಷ ದೇಶೀಯ ಪ್ರವಾಸಿಗರು ಭೇಟಿ ನೀಡಿದ್ದಾರೆ.[೧] ಭಾರತದ ಪ್ರವಾಸೋದ್ಯಮ ಸೇವಾ ವಲಯವು 2008ರಲ್ಲಿ ಸುಮಾರು US$100 ಶತಕೋಟಿ ಆದಾಯ ಗಳಿಸಿತು. ವಾರ್ಷಿಕ 9.4% ಅಭಿವೃದ್ಧಿ ದರದಲ್ಲಿ, 2018ರೊಳಗೆ US$275.5 ಶತಕೋಟಿ ಆದಾಯ ತರುವ ಸಾಧ್ಯತೆಯಿದೆ.[೨] ಭಾರತದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಮತ್ತು ಉತ್ತೇಜನಕ್ಕಾಗಿ ಪ್ರವಾಸೋದ್ಯಮ ಸಚಿವಾಲಯವು ಪ್ರಮುಖ ಸಂಪರ್ಕ ಸೇತುವಾಗಿದೆ. ಇದು 'ಅದ್ಭುತ ಭಾರತ' ಅಭಿಯಾನ ಹಮ್ಮಿಕೊಂಡಿದೆ.

please mark as brainlist

Similar questions