India Languages, asked by bhoomibhoomi3266, 5 months ago


ಆ ಪ್ರಕೃತಿಯಲ್ಲಿಲ್ಲದ ಭೇದ ಭಾವ ಮನು ಬಚ್ಚನಿಗೆ ಬೇಕೆ? ಈ ಬಗ್ಗೆ ಯೋಚಿಸಿ, ಪುಟ್ಟ ಪ್ರಬಂಧ ಸಿದ್ಧಪಡಿಸಿ,

Answers

Answered by siri899
2

Answer:

ಮನುಷ್ಯನ ಅತೀ ಆಸೆ, ಏರುತ್ತಿರುವ ಜನಸಂಖ್ಯೆ, ವೈಭವೋಪೇತ ಜೀವನದ ಬಯಕೆಗಳು ಪರಿಸರವನ್ನು ಹಾಳುಮಾಡುತ್ತಿವೆ. ನಮ್ಮ ಸುತ್ತಮುತ್ತಲಿನ ನೀರು, ಗಾಳಿ, ಭೂಮಿ, ಎಲ್ಲವೂ ಇಂದು ಅತೀ ಹೆಚ್ಚು ಕಲುಷಿತಗೊಳ್ಳುತ್ತಿವೆ. ಪರಿಸರ ಪ್ರೇಮಿಗಳು, ವಿದ್ಯಾವಂತರು, ಸರ್ಕಾರಗಳು ಕಾಲದಿಂದ ಕಾಲಕ್ಕೆ ಅನೇಕ ಕ್ರಮಗಳನ್ನು ಕೈಗೊಂಡು ಪರಿಸರವನ್ನು ಮಾಲಿನ್ಯದಿಂದ ರಕ್ಷಿಸುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದಾರೆ. ಹಾಗಿದ್ದರೂ ಮಲಿನವಾಗುತ್ತಿರುವ ಪರಿಸರ ಇಂದು ಕೇವಲ ಮನುಕುಲಕ್ಕಷ್ಟೇ ಅಲ್ಲದೆ ಇಡೀ ವಿಶ್ವದ ಜೀವಸಂಕುಲಕ್ಕೆ ಮಾರಕವಾಗುತ್ತಲೇ ಇದೆ. ಆರೋಗ್ಯಕರ ಜೀವನಕ್ಕೆ ಅತೀ ಅಗತ್ಯಗಳಾದ ಗಾಳಿ, ನೀರು, ಆಹಾರ ವಿಷಪೂರಿತವಾಗುತ್ತಿವೆ.

Similar questions