ಸವರ್ಣ ಧೀರ್ಘ ಸಂಧಿ ಅಂದರೇನು.......??
Answers
Answered by
2
Explanation:
ಮತ್ತು ಆ, ಇ ಮತ್ತು ಈ, ಉ ಮತ್ತು ಊ - ಇವುಗಳಿಗೆ 'ಸವರ್ಣ'ಗಳೆಂದು ಹೆಸರು. ಇವುಗಳಲ್ಲಿ ಆ,ಈ ಮತ್ತು ಊ ಸ್ವರಗಳು ದೀರ್ಘ ಸ್ವರಗಳು.
ಸಂಸ್ಕೃತ ಪದಗಳು ಸಂಧಿಯಾಗುವ ಸಂದರ್ಭದಲ್ಲಿ, ಸವರ್ಣ ಸ್ವರಗಳು ಒಂದರ ಮುಂದೊಂದು ಬಂದಾಗ ಸಂಧಿ ಹೊಂದಿ, ಈ ಸವರ್ಣದ ದೀರ್ಘ ಸ್ವರವಾಗಿ ಉಳಿಯುತ್ತದೆ.
ಸಂಸ್ಕೃತದಲ್ಲಿ ಪಾಣಿನೀಯ ಸೂತ್ರ : 'ಅಕಃ ಸವರ್ಣೇ ದೀರ್ಘಃ' ಎಂದು.
example
ಶ ಚಿ + ಇಂ ದ್ರ = ಶ ಚೀಂ ದ್ರ
ವಿ ದ್ಯಾ + ಅ ಭ್ಯಾ ಸ = ವಿ ದ್ಯಾ ಭ್ಯಾ ಸ
Similar questions