India Languages, asked by Anonymous, 6 months ago

ಗುಣ ಸಂಧಿ ಅಂದರೇನು?? ​

Answers

Answered by anshu24497
16

ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು.

ಅ,ಆ  +  ಇ,ಈ    ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.

ಅ,ಆ  +  ಉ,ಊ   ಸ್ವರಗಳು ಸಂಧಿಯಾಗಿ, 'ಓ' ಸ್ವರವಾಗಿ ಉಳಿಯುತ್ತದೆ.

ಅ,ಆ  +  ಋ   ಸ್ವರಗಳು ಸಂಧಿಯಾಗಿ, 'ಅರ್' ಎಂದು ಉಳಿಯುತ್ತದೆ.

ಉದಾಹರಣೆಗಳು: ದೇವ + ಈಶ = ದೇವೇಶ (ಅ+ಈ=ಏ) ಸೂರ್ಯ + ಉದಯ = ಸೂರ್ಯೋದಯ (ಅ+ಉ=ಓ)

ರಾಜ + ಇಂದ್ರ = ರಾಜೇಂದ್ರ(ಅ + ಇ  =  ಏ)

ಜನ್ಮ + ಉತ್ಸವ = ಜನ್ಮೋತ್ಸವ(ಅ + ಉ   =  ಓ)

ದೇವ + ಋಷಿ = ದೇವರ್ಷಿ(ಅ + ಋ  =  ಅರ್)

ರಮಾ + ಈಶ = ರಮೇಶ(ಆ + ಈ  =  ಏ)

ಮಹಾ + ಉತ್ಸವ = ಮಹೋತ್ಸವ(ಆ + ಉ   =  ಓ)

I HOPE THAT THIS ANSWER WILL HELP YOU MATE....

PLEASE MAKE ME BRAINLIEST AND FOLLOW ME AND GIVE THANKS TO MY ALL ANSWERS PLEASE..

Answered by gowrarajinchara
7

Explanation:

ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು.

1) ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.

2) ಅ,ಆ + ಉ,ಊ ಸ್ವರಗಳು ಸಂಧಿಯಾಗಿ, 'ಓ' ಸ್ವರವಾಗಿ ಉಳಿಯುತ್ತದೆ.

3) ಅ,ಆ + ಋ ಸ್ವರಗಳು ಸಂಧಿಯಾಗಿ, 'ಅರ್' ಎಂದು ಉಳಿಯುತ್ತದೆ.

hope it is helpful to you

Mark me as brainliest if it is helpful to you..

Similar questions