India Languages, asked by bharathkj, 6 months ago

ನಿಮ್ಮ ತಂದೆ ತಾಯಿಯರ ಜೊತೆಗೂಡಿ ಬೇಲೂರು ಹಳೇಬೀಡು, ಶ್ರವಣಬೆಳಗೊಳದ ಪ್ರವಾಸಕ್ಕೆ ತೆರಳಿದ್ದಾಗಿ ತಿಳಿಸಿ ನಿಮ್ಮ ಗೆಳೆಯ/ತ ಗೊಂದು ಪತ್ರ ಬರೆಯಿರಿ.​

Answers

Answered by ushivarajkumar
1
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗಳು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು
Similar questions