India Languages, asked by sathya7472, 7 months ago

ಬಂಡಿಯ ಹೊಡೆವವರೈವರು ಮಾನಿಸರು.

ಸಂದರ್ಭ ಸೂಚಿಸಿ ವಿವರಿಸಿ​

Answers

Answered by Anonymous
17

೧.ಬಂಡಿಯ ಹೊಡೆವರೈವರು ಮಾನಿಸರು

ಈ ವಾಕ್ಯವನ್ನು ಅಲ್ಲಮಪ್ರಭುವಿನ ವಚನಗಳಿಂದ ಆರಿಸಲಾಗಿದೆ. ಅಲ್ಲಮನು ಪಂಚೇಂದ್ರಿಯಗಳನ್ನೇ ದೇಹವೆಂಬ ಬಂಡಿಯ ಚಾಲಕರು ಎಂದು ಕರೆದಿದ್ದಾನೆ. ಪಂಚೇಂದ್ರಿಯಗಳು ತಮ್ಮ ಕರ್ಮಗಳಿಗೆ ಅನುಸಾರವಾಗಿ ನಮ್ಮನ್ನು ಸೆಳೆಯುತ್ತವೆ. ಅವುಗಳನ್ನು ಹಿಡಿತದಲ್ಲಿಟ್ಟು ಮನಸ್ಸನ್ನು ಶಿವನಲ್ಲಿ ಕೇಂದ್ರೀಕರಿಸದಿದ್ದರೆ ಈ ದೇಹವೆಂಬುದು ಅಚ್ಚುಮುರಿದ ಬಂಡಿಯಂತೆ ಆಗುವುದು

Similar questions