India Languages, asked by shwethanaidur611, 6 months ago

ಡಾ.ರಾಜಕುಮಾರ್ ಅವರು ಜನಿಸಿದ್ದು ಯಾವಾಗ?​


shreeshilmareguddi: 24 April 1929

Answers

Answered by bittumogatalareddy
1

Answer:

ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.[೮][೯] ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ[೧೦].

Similar questions