CBSE BOARD X, asked by brindababulankipalli, 7 months ago


ನಿಮ್ಮನ್ನು ಮೈಸೂರಿನ 'ಮೊಲ' ಎಂದು ಭಾವಿಸಿಕೊಂಡು ನೀವು
ಕೈಗೊಂಡ ಪ್ರವಾಸದ ಬಗ್ಗೆ ವಣಿ೯ಸಿ ರಾಮನಗರಡಲಿರುವ ನಿಮ್ಮ
ಅಜ್ಜಿ ಶಾಂತಮ್ಮ ಅವರಿಗೆ. ಒಂದು ಪತ್ರ ಬರೆಯಿರಿ.​

Answers

Answered by FairyLight
30

Answer:

ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು. ಈಗಿರುವ ಮೈಸೂರು ಅರಮನೆಯ ಜಾಗದಲ್ಲಿ ಮರದಿಂದ ನಿರ್ಮಾಣ ಮಾಡಿದ ಅರಮನೆ ಇತ್ತು. ಮರದ ಅರಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ನಂತರ ಈಗಿರುವ ಅರಮನೆ ಕಟ್ಟಲು ಶುರು ಮಾಡುತ್ತಾರೆ.

Explanation:

Hope this answer will help you dear...

Similar questions