Social Sciences, asked by bvm937040, 6 months ago

ಕುಟುಂಬದ ಕಾರ್ಯಗಳು ಯವುವು?

Answers

Answered by AKKI08SIDDARTH
7

ಒಂದು ಕುಟುಂಬವು ರಕ್ತಸಂಬಂಧ, ಹೊಂದಾಣಿಕೆ ಅಥವಾ ಸಹವಾಸದಿಂದ ಒಟ್ಟಾಗಿರುವ ಒಂದು ಗುಂಪು ಎಂದು ಹೇಳಬಹುದು. ಕುಟುಂಬವು ಸಮಾಜದ ಬಹು ಮುಖ್ಯ ಅಂಗವಾಗಿದೆ. ಬಹಳಷ್ಟು ಸಂದರ್ಭಗಳಲ್ಲಿ ಮಕ್ಕಳು ಜನರೊಂದಿಗೆ ಬೆರೆತು ಸಾಮಾಜಿಕವಾಗಿ ಸಮರ್ಥರಾಗಲು ಕುಟುಂಬ ಒಂದು ಅಗತ್ಯ ಸಂಸ್ಥೆಯಾಗಿ ನಿಲ್ಲುತ್ತದೆ. ಭಾರತದ ಇತಿಹಾಸ ಹಾಗೂ ಸಂಸ್ಕೃತಿಯನ್ನು ಅವಲೋಕಿಸಿದಾಗ, ಕುಟುಂಬವನ್ನು ಅವಿಭಕ್ತ ಹಾಗೂ ವಿಭಕ್ತ ಎಂದು ವರ್ಗೀಕರಿಸಬಹುದು. ವಿದೇಶಿ ಸಂಸ್ಕೃತಿಯ ಪ್ರಭಾವದಿಂದಾಗಿ ಇತ್ತೀಚಿಗೆ ಏಕ ಪೋಷಕ ಕುಟುಂಬವೊಂದು ನಿರ್ಮಾಣವಾಗಿದೆ.

FOLLOW ME BRO....

Similar questions