Chinese, asked by nisargamsindhe, 6 months ago

ಗುರುವಿಗೆ ಯಾವುದು ಸಿದ್ಧಿಸಿರುತ್ತದೆ?​

Answers

Answered by Candycrush123
1

Explanation:

ಲಗ್ನದ ಲಕ್ಷಣ ಫಲ, ದೋಷಗಳು * ಮೂಲ್ಕಿ ಹರಿಶ್ಚಂದ್ರ ಪಿ. ಸಾಲಿಯಾನ್ ವಷಭ ಲಗ್ನವು ರಾತ್ರಿ ಬಲ ರಾಶಿ, ಪ್ರಷ್ಠೋದಯ ರಾಶಿ, ಸ್ಥಿರ ರಾಶಿ, ಭೂ ತತ್ವ ರಾಶಿ, ಸ್ತ್ರೀ ಮತ್ತು ಯುಗ್ಮ ರಾಶಿ, ವೈಶ್ಯ ವರ್ಣ ರಾಶಿ, ರಜೋ ಗುಣ ರಾಶಿ. ವೃಷಭ ಮತ್ತು ವಶ್ಚಿಕ ರಾಶಿಗೆ ಶುಕ್ರಗ್ರಹ ಅಧಿಪತಿ. ವೃಷಭ ಲಗ್ನದಲ್ಲಿ ಹುಟ್ಟಿದವರು ವಿಶಾಲವಾದ ಹಣೆಯುಳ್ಳವರೂ, ಸ್ಥೂಲವಾದ ತುಟಿಯುಳ್ಳವರೂ, ಉಬ್ಬಿದ ಕೆನ್ನೆಗಳುಳ್ಳವರೂ ಆಗಿರುತ್ತಾರೆ. ಅವರಿಗೆ ಶರೀರದಲ್ಲಿ ಶೀತ, ವಾತ ಧಾತುಗಳೇ ಅಧಿಕ. ಉದಾರ ಗುಣವುಳ್ಳವರೂ, ಸಮಯ ಬಿದ್ದರೆ ಯಾರ ಲಂಗು ಲಗಾಮು ಇಲ್ಲದೇ ಖರ್ಚು ಮಾಡುವವ ಜನ ಇವರು. ಇವರಿಗೆ ಅಲ್ಪ ಪುತ್ರ ಸಂತಾನ ಇರುತ್ತದೆ. ಸ್ತ್ರೀ ಸಂತತಿ ಅಧಿಕವಾಗಿರುತ್ತದೆ. ತಂದೆ ತಾಯಿಗಳಿಂದ ದೂರವಾಗಿರುವವರೂ, ಅಧರ್ಮ ಕಾರ್ಯಗಳಲ್ಲಿ ತೊಡಗಿ ದ್ರವ್ಯಾರ್ಜನೆ ಮಾಡ ತಕ್ಕವರೂ ಆಗಿರುತ್ತಾರೆ. ಈ ಲಗ್ನದ ಹೆಣ್ಣು ಮಕ್ಕಳು ಸದಾ ಕಾಲ ಪತಿಯ ಸಮ್ಮುಖದಲ್ಲಿರಲು ಅಪೇಕ್ಷೆ ಪಡುತ್ತಾರೆ. ಸ್ವಜನ ಸಂಪರ್ಕ ಇಲ್ಲದವರೂ, ಬಂಧುಗಳಿಂದ ತಿರಸ್ಕರಿಸಲ್ಪಟ್ಟವರಾಗಿರುತ್ತಾರೆ. ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ. ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ. ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ. ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ. ಹೀಗೆ ಕೆಲಸಗಳು ಫಲಪ್ರದವಾಗುತ್ತವೆ. ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ. ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ. ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ. ನೇರನುಡಿಯಾದರೂ, ಇವರು ದುಡುಕುವುದಿಲ್ಲ. ವಷಭ ಲಗ್ನದಲ್ಲಿ ಹುಟ್ಟಿದವರು ಬಂಧು ಬಾಂಧವರ ಜತೆ ವಿಶ್ವಾಸವಿಟ್ಟುಕೊಳ್ಳುತ್ತಾರೆ. ಇವರು ಶ್ರೀಮಂತ ವರ್ಗಕ್ಕೆ ಸೇರಿದವರಾಗುತ್ತಾರೆ. ಇವರಿಗೆ ಎಲ್ಲ ರೀತಿಯ ಅನುಕೂಲ ಇರುತ್ತದೆ. ತಮ್ಮ ಬುದ್ಧಿಯಿಂದಲೇ ಕೆಲಸ ಮಾಡುತ್ತಾರೆ. ಯಾವಾಗಲೂ ತಪ್ಪು ದಾರಿ ಹಿಡಿಯುವುದಿಲ್ಲ

Similar questions