India Languages, asked by ManjunathManju672, 6 months ago

ಮನ್ವಂತರ ಯಾವ ಭಾಷೆಯಿಂದ ಬಂದಿದೆ.​

Answers

Answered by akshay686
6

Answer:

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”ಈ ವಾಕ್ಯವು ಕನ್ನಡ ಭಾಷೆಯ ವಾಕ್ಯವಾದರೂ, ಕನ್ನಡ ಶಬ್ದಗಳ ಜೊತೆಗೆ ಬೇರೆ ಬೇರೆ ಭಾಷೆಗಳ ಶಬ್ದಗಳೂ ಇದರಲ್ಲಿ ಹೆಚ್ಚಾಗಿವೆ.

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”ಈ ವಾಕ್ಯವು ಕನ್ನಡ ಭಾಷೆಯ ವಾಕ್ಯವಾದರೂ, ಕನ್ನಡ ಶಬ್ದಗಳ ಜೊತೆಗೆ ಬೇರೆ ಬೇರೆ ಭಾಷೆಗಳ ಶಬ್ದಗಳೂ ಇದರಲ್ಲಿ ಹೆಚ್ಚಾಗಿವೆ.(i) ಮೋಟಾರು – ಇದು ಇಂಗ್ಲೀಷ್ ಭಾಷೆಯಿಂದ ಬಂದ ಶಬ್ದ.

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”ಈ ವಾಕ್ಯವು ಕನ್ನಡ ಭಾಷೆಯ ವಾಕ್ಯವಾದರೂ, ಕನ್ನಡ ಶಬ್ದಗಳ ಜೊತೆಗೆ ಬೇರೆ ಬೇರೆ ಭಾಷೆಗಳ ಶಬ್ದಗಳೂ ಇದರಲ್ಲಿ ಹೆಚ್ಚಾಗಿವೆ.(i) ಮೋಟಾರು – ಇದು ಇಂಗ್ಲೀಷ್ ಭಾಷೆಯಿಂದ ಬಂದ ಶಬ್ದ.(ii) ಜಬರ್ದಸ್ತ್ – ಇದು ಹಿಂದೀ ಭಾಷೆಯಿಂದ ಬಂದ ಶಬ್ದ.

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”ಈ ವಾಕ್ಯವು ಕನ್ನಡ ಭಾಷೆಯ ವಾಕ್ಯವಾದರೂ, ಕನ್ನಡ ಶಬ್ದಗಳ ಜೊತೆಗೆ ಬೇರೆ ಬೇರೆ ಭಾಷೆಗಳ ಶಬ್ದಗಳೂ ಇದರಲ್ಲಿ ಹೆಚ್ಚಾಗಿವೆ.(i) ಮೋಟಾರು – ಇದು ಇಂಗ್ಲೀಷ್ ಭಾಷೆಯಿಂದ ಬಂದ ಶಬ್ದ.(ii) ಜಬರ್ದಸ್ತ್ – ಇದು ಹಿಂದೀ ಭಾಷೆಯಿಂದ ಬಂದ ಶಬ್ದ.(iii) ಜೀವನ ಮುಖ್ಯ – ಈ ಶಬ್ದಗಳು ಸಂಸ್ಕೃತ ಭಾಷೆಯಿಂದ ಬಂದ ಶಬ್ದಗಳು.

ಯಾವುದೇ ದೇಶದ ಭಾಷೆಯಾಗಲಿ, ಅದು ತನ್ನ ಸುತ್ತಮುತ್ತಣ ಬೇರೆ ಬೇರೆ ಭಾಷೆಗಳ ಸಂಬಂಧವನ್ನು ಪಡೆಯತ್ತಾ, ಆಯಾ ಭಾಷೆಯ ಶಬ್ದಗಳನ್ನು ತನ್ನಲ್ಲಿ ಸೇರಿಸಿಕೊಂಡು ಬೆಳೆಯುತ್ತದೆ. ನಾವಾಡುವ ಕನ್ನಡ ಭಾಷೆಯಲ್ಲೂ ಈ ತತ್ತ್ವಕ್ಕನುಗುಣವಾಗಿ ಅನೇಕ ಶಬ್ದಗಳು ಸೇರಿವೆ. ನಮ್ಮ ಕನ್ನಡ ಶಬ್ದಗಳೂ ಕೂಡ ಬೇರೆ ಬೇರೆ ಭಾಷೆಗಳಲ್ಲೂ ಸೇರಿವೆ. ಭಾಷೆಗಳು ಹೀಗೆ ಕೊಡುಕೊಳ್ಳುವ ವ್ಯವಹಾರದಿಂದ ಬೆಳೆಯುತ್ತವೆ. ಬೇರೆ ಭಾಷೆಗಳಿಂದ ಹೀಗೆ ಶಬ್ದಗಳನ್ನು ಸೇರಿಸಿಕೊಂಡರೂ ತನ್ನ ಮೂಲ ಶಬ್ದಗಳನ್ನು ಮಾತ್ರ ಕೈಬಿಡಬಾರದು. ಅವೂ ಇರಬೇಕು; ಪರಭಾಷಾ ಶಬ್ದಗಳೂ ಇರಬೇಕು. ಆಗಲೆ ಭಾಷೆಯ ಸಂಪತ್ತು ಹೆಚ್ಚುವುದು. ಈ ಕೆಳಗಿನ ಒಂದು ಉದಾಹರಣೆಯನ್ನು ಗಮನಿಸಿರಿ:-“ಮೋಟಾರುಗಳಲ್ಲಿ ಜಬರ್ದಸ್ತಿನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.”ಈ ವಾಕ್ಯವು ಕನ್ನಡ ಭಾಷೆಯ ವಾಕ್ಯವಾದರೂ, ಕನ್ನಡ ಶಬ್ದಗಳ ಜೊತೆಗೆ ಬೇರೆ ಬೇರೆ ಭಾಷೆಗಳ ಶಬ್ದಗಳೂ ಇದರಲ್ಲಿ ಹೆಚ್ಚಾಗಿವೆ.(i) ಮೋಟಾರು – ಇದು ಇಂಗ್ಲೀಷ್ ಭಾಷೆಯಿಂದ ಬಂದ ಶಬ್ದ.(ii) ಜಬರ್ದಸ್ತ್ – ಇದು ಹಿಂದೀ ಭಾಷೆಯಿಂದ ಬಂದ ಶಬ್ದ.(iii) ಜೀವನ ಮುಖ್ಯ – ಈ ಶಬ್ದಗಳು ಸಂಸ್ಕೃತ ಭಾಷೆಯಿಂದ ಬಂದ ಶಬ್ದಗಳು.(iv) ಓಡಾಡು, ಗುರಿ, ನಾವು, ತಿಳಿಯಬೇಕು

Answered by subaphysics
0

Answer:

Answer:

ಸಂಸ್ಕೃತ

Explanation:

ಮನ್ವಂತರ ಎಂಬುವ ಶಬ್ಧ ಸಂಸ್ಕೃತ ಭಾಷೆಯಿಂದ ಬಂದಿದೆ

ಮನು + ಅಂತರ = ಮನ್ವಂತರ (ಯಣ್ ಸಂಧಿ

ಮನ್ವಂತರ ಎಂದರೆ ಕಾಲವನ್ನು ಅಳಿಯುವ ಮಾಪನ.

1 ಮನ್ವಂತರ = 306.72 ಮಿಲಿಯನ್ ವರ್ಷಗಳು

Similar questions
Math, 3 months ago