CBSE BOARD X, asked by thanujapackialashmi, 2 months ago

ರುಚಿಯ ವಿಚಾರದಲ್ಲಿ ನಾಲಿಗೆಯ ಪಾತ್ರವೇನು?​

Answers

Answered by januu519
2

Explanation:

ಶ್ರೀವಿಷ್ಣು, ವಿಶ್ವಕ್ಕೆ ಮೂಲ, ಮಾಯಾಲೋಲ, ದೇವ, ಸರ್ವಕ್ಕೂ ಒಡೆಯನಾದ ಪರಬ್ರಹ್ಮ ಎಂದು ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು. ನಾವೆಲ್ಲಾ ಆತ್ಮಗಳಾದರೆ ನಮ್ಮನ್ನು ಆಳುವವನು ಪರಮಾತ್ಮ. ಅದನ್ನು ನಿಯಾಮಕ, ನಿಯಂತ್ರಕ, ದೇವರು ಎಂದೆಲ್ಲ ಕರೆಯುತ್ತಾರೆ. ಯಾರು ಏನೇ ಹೆಸರಿಟ್ಟು ಕರೆದರೂ ಅದು ಪರಮ ಶಕ್ತಿ. ಇಡೀ ಜಗತ್ತನ್ನು ಸೃಷ್ಟಿಸಿ ನಿಯಂತ್ರಿಸುವ ಒಂದು ಪರಮ ಶಕ್ತಿ. ಇದನ್ನು ಹಲವಾರು ಸದ್ಭಕ್ತರು ತಮ್ಮ ತಮ್ಮದೇ ರೀತಿಯಲ್ಲಿ ತಮ್ಮ ಅಂತರಂಗದಲ್ಲಿ ಕಂಡುಕೊಂಡು ಅನುಭವಿಸಿದ್ದಾರೆ. ಯಾರು ಹೇಗೆ ಅನುಭವಿಸಿದರೋ ಅವರಿಗೆ ಹಾಗೆ ಕಂಡಿದೆ. ನಾವಿರುವ ಭೂಮಿಯಂತಹ 9.80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ಸೌರಮಂಡಲವೂ ಸೇರಿದಂತೆ ಲಕ್ಷಾಂತರ ಸೌರಮಂಡಲಗಳಿರುವ ನಮ್ಮ ಕ್ಷೀರಪಥ. ನಮ್ಮ ಕ್ಷೀರಪಥವೂ ಸೇರಿದಂತೆ ಲಕ್ಷಾಂತರ ಕ್ಷೀರಪಥಗಳಿರುವ ಆಕಾಶಗಂಗೆ, ನಮ್ಮ ಆಕಾಶಗಂಗೆಯೂ ಸೇರಿದಂತೆ ಲಕ್ಷಾಂತರ ಆಕಾಶಗಂಗೆಗಳಿರುವ ಈ ವಿಶ್ವ. ಇಡೀ ವಿಶ್ವವನ್ನು ಒಂದು ಸೂತ್ರದಲ್ಲಿ ನಡೆಸುತ್ತಿರುವ ಒಂದು ಶಕ್ತಿ

Similar questions