ಬದುಕು ಸಾರ್ಥಕವಾಗಬೇಕಾದರೆ ಯಾವ ಅಂಶಗಳು ಇರಬೇಕೆಂದು ಅಕ್ಕಮಹಾದೇವಿ ಹೇಳುತ್ತಾರೆ?
Answers
Answered by
15
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.
I am also from Karnataka
follow me for Kannada answers
Answered by
11
Explanation:
that is right answer
Attachments:
Similar questions