೩ನಡೆ-ನುಡಿಗಳ ಬಗೆಗೆ ಮುಕ್ತಾಯಕ್ಕನ ಅಭಿಪ್ರಾಯವೇನು?
Answers
Answered by
0
Answer:
ಮುಕ್ತಾಯಕ್ಕನನ್ನು ವಚನಸಾಹಿತ್ಯದ ಧೃವತಾರೆ ಎಂದು ಕರೆಯಲಾಗುತ್ತದೆ. ಅಕ್ಕಮಹಾದೇವಿ ಭಕ್ತಿಮಾರ್ಗ, ತಾರ್ಕಿಕ ಜ್ಞಾನಮಾರ್ಗ ಹೊಂದಿದರೆ, ಮುಕ್ತಾಯಕ್ಕ ವೈಚಾರಿಕತೆಯ ದಿಟ್ಟನಿಲುವಿನ ಜ್ಞಾನಮಾರ್ಗ ಹೊಂದಿದವಳು. ಈಕೆಯ ಸುಮಾರು ೩೭ವಚನಗಳು ಈವರೆಗೆ ನಮಗೆ ಲಭ್ಯವಾಗಿವೆ. ಈಕೆಯ ವಚನಗಳ ಅಂಕಿತ ಅಜಗಣ್ಣ, ಅಜಗಣ್ಣ ತಂದೆ ಎಂಬುದು.
Explanation:
please mark as brainlylist please
Similar questions