ಚುನಾವಣೆಯಲ್ಲಿ ಮತದಾರರ ಪಾತ್ರ
Answers
Answered by
2
Answered by
9
ಚುನಾವಣೆಯಲ್ಲಿ ಮತದಾರರ ಪಾತ್ರ :
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಈ ಚುನಾವಣೆ ಪ್ರಕ್ರಿಯೆಯನ್ನು,ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳವರೆಗೂ ಬಳಸಲಾಗುತ್ತದೆ.
Similar questions