ಕನ್ನಡ ನಾಡ ಗೀತೆಯ ಪೂರ್ತಿ ಅರ್ಥ?
Answers
Answered by
3
Answer:
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡುಗಳನ್ನು ಪಡೆಯಿತು. 2004ರ ಫೆ. 23ರಂದು ರಾಜ್ಯ ಸರ್ಕಾರ ಅದನ್ನು ‘ನಾಡಗೀತೆ’ಯಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.
Similar questions