Math, asked by basugi6723, 5 months ago

ಭಾರತದ ಪ್ರಸಿದ್ಧ ಪರಿಸರ ಪ್ರೇಮಿಗಳ ಹೆಸರುಗಳನ್ನು ಬರೆಯಿರಿ.​

Answers

Answered by deepalmsableyahoocom
7

Answer:

ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.[೨]

Step-by-step explanation:

Hope It Will Help You

Similar questions