೨. ಚೋಳದೇಶವನ್ನು ಆಳುತ್ತಿದ್ದ ದೊರೆ ಯಾರು?
Answers
Explanation:
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ ...
Chola Empire
ಚೋಳ ವಂಶ
300s BC–1279 →
Chola's empire and influence at the height of its power (c. 1050)
ರಾಜಧಾನಿ
Early Cholas: Poompuhar, Urayur,
Medieval Cholas: Pazhaiyaarai, Thanjavur
Gangaikonda Cholapuram
ಭಾಷೆಗಳು
Tamil
ಧರ್ಮ
ಹಿಂದೂ ಧರ್ಮ
ಸರ್ಕಾರ
Monarchy
King
-
848-871
Vijayalaya Chola
-
1246-1279
Rajendra Chola III
ಐತಿಹಾಸಿಕ ಯುಗ
Middle Ages
-
ಸ್ಥಾಪಿತ
300s BC
-
Rise of the medieval Cholas
848
-
ಸ್ಥಾಪನೆ ರದ್ದತಿ
1279
ವಿಸ್ತೀರ್ಣ
-
1050 est.
೩೬,೦೦,೦೦೦ km² (೧೩,೮೯,೯೬೮ sq mi)
ಇಂದು ಇವುಗಳ ಭಾಗ
India
Sri Lanka
Bangladesh
Burma
Thailand
Malaysia
Cambodia
Indonesia
Vietnam
Singapore
Maldives
ಚೋಳರ ಹೃದಯ ಭಾಗವು ಕಾವೇರಿ ನದಿಯ, ಫಲವತ್ತಾದ ಕಣಿವೆಯಾಗಿತ್ತು. ಆದರೆ ತಮ್ಮ ಅಧಿಕಾರದ ಬಹುಪಾಲು ಭಾಗವನ್ನು ಪ್ರಮುಖವಾಗಿ 9ನೇ ಶತಮಾನದ ಅರ್ಧದಿಂದ 13ನೆ ಶತಮಾನದ ಪ್ರಾರಂಭದವರೆಗೂ ಆಳಿದರು.[೧]
ತುಂಗಭದ್ರಾದ ಇಡೀ ದಕ್ಷಿಣಭಾಗವನ್ನು ಒಂದಾಗಿಸಿ ಒಂದು ರಾಜ್ಯವನ್ನಾಗಿ ಮಾಡಿ ಸುಮಾರು ಎರಡು ಶತಮಾನಗಳಿಗಿಂತಲೂ ಹೆಚ್ಚು ಕಾಲ ಆಡಳಿತ ನಡೆಸಿದರು.[೨]
answer ಚೋಳರ ಪ್ರಸಿದ್ಧ ದೊರೆ - “ ಕರಿಕಾಲ ಚೋಳ “
Explanation:
ಚೋಳರ ಪ್ರಥಮ ದೊರೆ - “ ಇಳೈಯಾನ್ ಚೋಳ “
. ಇಳೈಯಾನ್ ಚೋಳನ ನಂತರ ಅಧಿಕಾರಕ್ಕೆ ಬಂದವನು - “ ಕರಿಕಾಲ ಚೋಳ “. ಚೋಳರ ಪ್ರಸಿದ್ಧ ದೊರೆ - “ ಕರಿಕಾಲ ಚೋಳ “
. ವೆಣೈ ಯುದ್ಧ ಕೈಗೊಂಡ ಚೋಲ ದೊರೆ - “ ಕರಿಕಾಲ ಚೋಳ “
. ಪುಹಾರ್ ಎಂಬ ಚೋಳ ಬಂದರಿನ ನಿರ್ಮಾತೃ - “ ಕರಿಕಾಲ ಚೋಳ “
ಉರೆಯೂರಿನಲ್ಲಿ ರಾಜಧಾನಿಯನ್ನ ಸ್ಥಾಪಿಸಿದ ಚೋಳ ದೊರೆ - “ ಕರಿಕಾಲ ಚೋಳ “
ಕಾವೇರಿ ಪಟ್ಟಣಂ “ ನಲ್ಲಿ ಅನೇಕ ಕೈಗಾರಿಕೆಗಳನ್ನು ಸ್ಥಾಪಿಸಿಮನು - “ ಕರಿಕಾಲ ಚೋಳ “
.ವೆಣ್ಣಾರ್ ನಾಲೆಯ ನಿರ್ಮಾತೃ - ಕರಿಕಾಲ ಚೋಳ
ಶ್ರೀರಂಗದ ಗ್ರಾಂಡ್ ಅಣಿಕಟ್ಟಿನ ನಿರ್ಮಾತೃ - ಕರಿಕಾಲ ಚೋಳ
ಚೋಳ ರಾಜ್ಯದ ಸ್ಥಾಪಕ ದೊರೆ - ವಿಜಯಾಲ. ಚೋಳರ ಮತ್ತೋಬ್ಬ ಪ್ರಬಲ ದೊರೆ - “ ರಾಜರಜ ಚೋಳ “