ಕನ್ನದ ಪಧ ಪ್ರಹರ ಅರ್ಥ ಬರೆಯರಿ
Answers
Answered by
1
Answer:
Lash
Explanation:
hope it helps
thank you
Answered by
3
ಪ್ರಹರ :- ಪ್ರತಿದಿನ ಶಿವನು ರಾತ್ರಿಯ ೪ ಪ್ರಹರಗಳಲ್ಲಿನ ಒಂದು ಪ್ರಹರ ವಿಶ್ರಾಂತಿ ತೆಗೆದುಕೊಳ್ಳುತ್ತಾನೆ. ಶಿವನು ವಿಶ್ರಾಂತಿ ತೆಗೆದುಕೊಳ್ಳುವ ಒಂದು ಪ್ರಹರ ಎಂದರೆ ಭೂಮಿಯ ಮೇಲಿನ ೩ ಗಂಟೆಗಳು (ಅಂದರೆ ದೇವರ ಅರ್ಧ ನಿಮಿಷ). ದೇವರ ಒಂದು ರಾತ್ರಿ ಎಂದರೆ ಭೂಮಿಯ ಮೇಲಿನ ಒಂದು ವರ್ಷ. ಭೂಮಿಯ ಮೇಲೆ ದಿನದಲ್ಲಿ ೪ ಪ್ರಹರಗಳು ಮತ್ತು ರಾತ್ರಿಯಲ್ಲಿ ೪ ಪ್ರಹರಗಳು ಹೀಗೆ ೨೪ ಗಂಟೆಗಳಲ್ಲಿ ಒಟ್ಟು ೮ ಪ್ರಹರಗಳಿವೆ. ಒಂದು ಪ್ರಹರವು ೩ ಗಂಟೆಯದ್ದಾಗಿದೆ. ✍️
Explanation:
❤
Similar questions